Dhyan Chand is unforgettable in world sports history. Major Dhyan Chand Singh is the greatest hockey player not only in India but also in the world. He played a major role in winning gold medals for India in all the three Olympic sports he played.
Bengaluru, Aug 29: National Sports Day was celebrated herein Rashtrotthana Vidya Kendra – Banashankari. Major Dhyan Chand’s portrait was garlanded on this day as a part of Major Dhyan Chand’s birthday.The children talked about Dhyan Chand’s life, achievements and celebrating his birthday as a sports day. Students performed different types of sports through dance.
ಧ್ಯಾನ್ ಚಂದ್ ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯಯರು. ಮೇಜರ್ ಧ್ಯಾನ್ ಚಂದ್ ಸಿಂಗ್ ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಹಾಕಿ ಪಟು. ತಾವು ಆಡಿದ ಮೂರು ಒಲಿಂಪಿಕ್ಸ್ ಕ್ರೀಡೆಗಳಲ್ಲೂ ಭಾರತಕ್ಕೆ ಚಿನ್ನದ ಪದಕ ದೊರಕುವಲ್ಲಿ ಅವರು ಮಹತ್ತರವಾದ ಪಾತ್ರ ವಹಿಸಿದ್ದರು.
ಬೆಂಗಳೂರು, ಆಗಸ್ಟ್ 29: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಬನಶಂಕರಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಮೇಜರ್ ಧ್ಯಾನಚಂದ್ ಜನ್ಮದಿನದ ಅಂಗವಾಗಿ ಆಚರಿಸುವ ಈ ದಿನದಂದು ಮೇಜರ್ ಧ್ಯಾನಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳು ಧ್ಯಾನಚಂದ್ ರವರ ಜೀವನ, ಸಾಧನೆ ಮತ್ತು ಅವರ ಜನ್ಮದಿನವನ್ನು ಕ್ರೀಡಾ ದಿನವನ್ನಾಗಿ ಆಚರಿಸುವುದನ್ನು ತಿಳಿಸಿಕೊಟ್ಟರು.ವಿದ್ಯಾರ್ಥಿಗಳು ವಿವಿಧ ರೀತಿಯ ಕ್ರೀಡೆಗಳನ್ನು ನೃತ್ಯದ ಮೂಲಕ ಪ್ರದರ್ಶಿಸಿದರು.