Bengaluru, Nov. 18: The Birth Anniversary of Kanakadasa, one of the main Haridasas of the Bhakti sect, was celebrated herein Rashtrotthana Vidya Kendra – Banashankari.“Kanakadasa is a famous kirtana composer in the Kannada language. A unique devotee of Udupi Sri Krishna. The name of his kirtanas, which were dedicated to Adikesava of Kaginele” the students shared information about Kanakadasa. As part of the program, the students sang a kirtana of Kanakadasa.
ಬೆಂಗಳೂರು, ನ. 18: ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ – ಬನಶಂಕರಿಯಲ್ಲಿ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾದ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. “ಕನಕದಾಸರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು. ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಇವರ ಕೀರ್ತನೆಗಳ ಅಂಕಿತ ಕಾಗಿನೆಲೆ ಆದಿಕೇಶವ” ಎಂದು ವಿದ್ಯಾರ್ಥಿಗಳು ಕನಕದಾಸರ ಕುರಿತಾದ ಮಾಹಿತಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಯನ್ನು ಹಾಡಿದರು.