News & Events

Goushala visit by RVK – Banashankari Students

ದೊಡ್ಡಬಳ್ಳಾಪುರ, ಡಿಸೆಂಬರ್ 12 & 13: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಬನಶಂಕರಿಯಲ್ಲಿನ 10ನೇ ತರಗತಿಯ ಮಕ್ಕಳು ಇಲ್ಲಿನ ರಾಷ್ಟ್ರೋತ್ಥಾನ ಗೋಶಾಲೆ – ಘಾಟಿ ಸುಬ್ರಮಣ್ಯಕ್ಕೆ ಭೇಟಿನೀಡಿದರು. ಸುಮಾರು 166 ಮಕ್ಕಳು ಹಾಗೂ ಶಿಕ್ಷಕರು ಇದ್ದರು.

Scroll to Top