18 to 20 05 23 rvk teachers orientation program @ rvk banashankari
ಶಿಕ್ಷಕರ ಪುನಶ್ಚೇತನ ಕಾರ್ಯಗಾರವನ್ನು ದೀಪಪ್ರಜ್ವಲನೆಯ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಗಾರವನ್ನು ರಾಷ್ಟ್ರೋತ್ಥಾನ ಪರಿಷತ್ತಿನ ಕಾರ್ಯದರ್ಶಿಗಳಾದ ದಿನೇಶ್ ಹೆಗಡೆಯವರು ಹಾಗೂ ಬೆಂಗಳೂರು ರಾಷ್ಟ್ರೋತ್ಥಾನ ಶಾಲೆಯ ಬಾತ್ಮೀದಾರರಾದ ರಾಜೇಶ್ ದೇಶಮುಖ್ ರವರು ಹಾಗೂ ನಮ್ಮ ಶಾಲೆಯ ಪ್ರಾಂಶುಪಾಲರಾದ ವಸಂತ್ ಕುಮಾರ್ ಗುರೂಜಿಯವರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿನೇಶ್ ಹೆಗಡೆ ವಹಿಸಿದ್ದರು. ಪ್ರಾಸ್ತಾವಿಕ ನುಡಿ ವಸಂತ್ ಕುಮಾರ್ ಗುರೂಜಿಯವರಿಂದ.