Bengaluru, Jan. 23: The birth anniversary of Subhash Chandra Bose, popularly known as Netaji, one of the leading figures of India’s freedom struggle, was celebrated herein Rashtrotthana Vidya Kendra – Banashankari. The children spoke about the life of Subhash Chandra Bose.
ಬೆಂಗಳೂರು, ಜ. 23: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಬನಶಂಕರಿಯಲ್ಲಿ ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ರವರ ಜಯಂತಿಯನ್ನು ಆಚರಿಸಲಾಯಿತು. ಮಕ್ಕಳು ಸುಭಾಷ್ ಚಂದ್ರ ಬೋಸ್ ಅವರ ಜೀವನದ ಕುರಿತು ಮಾತನಾಡಿದರು.